News Karnataka Kannada
Saturday, April 27 2024
ತಮಿಳುನಾಡು

ಚೆನ್ನೈ: ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ, ಮಾಜಿ ಡಿಜಿಪಿಗೆ ಮೂರು ವರ್ಷ ಜೈಲು

Ex-DGP sentenced to three years in jail for sexually harassing woman officer
Photo Credit : Pixabay

ಚೆನ್ನೈ: ತಮಿಳುನಾಡಿನ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗೆ ವಿಲ್ಲುಪುರಂ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಫೆಬ್ರವರಿ 2021ರಲ್ಲಿ ಹಿರಿಯ ಅಧಿಕಾರಿ ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು, ರಾಜೇಶ್ ದಾಸ್ ಅವರು ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು