ತಮಿಳುನಾಡು

ದರ ಏರಿಕೆ ಬಿಸಿ, ಟೊಮೆಟೊ ಬಳಕೆಯನ್ನೇ ನಿಲ್ಲಿಸಿದ ಚೆನ್ನೈ ನಿವಾಸಿಗಳು

ಚೆನ್ನೈ: ದಕ್ಷಿಣ ಭಾರತದ ಅತಿದೊಡ್ಡ ತರಕಾರಿ ಮಾರುಕಟ್ಟೆಯಾಗಿರುವ ಚೆ ಕೊಯಂಬೀಡು ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೊ ಬೆಲೆ 170 ರೂ.ಗೆ ತಲುಪಿದೆ. ಆಂಧ್ರ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗತ್ತಿರುವುದು ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

ಆರ್.ಕೆ. ಮಾರುಕಟ್ಟೆಗೆ ಸಾಮಾನ್ಯ ದಿನಗಳಲ್ಲಿ 800 800 ಟನ್ ಟೊಮೆಟೊ ಲೋಡ್ ಮಾರುಕಟ್ಟೆಗೆ ಬರುತ್ತಿದ್ದು, ಈಗ ಅದು 250 ಟನ್‌ಗೆ ಇಳಿದಿದೆ ಎಂದು ಕೊಯಂಬೆಡು ಮಾರುಕಟ್ಟೆಯ ಟೊಮೆಟೊ ಮತ್ತು ಆಲೂಗಡ್ಡೆಯ ಸಗಟು ವ್ಯಾಪಾರಿ ಕುಪ್ಪುಸಾಮಿ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಸುರಿದ ಭಾರಿ ಮಳೆಯಾಗಿದ್ದು, ಇಲ್ಲಿನ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಕಡಿಮೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ದುಬಾರಿ ಬೆಲೆಯಿಂದಾಗಿ ಕಾರಣ ಟೊಮೆಟೊ ಸೇವನೆಯೂ ಕಡಿಮೆಯಾಗಿದೆ.

Ashika S

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

4 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

27 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

43 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago