News Karnataka Kannada
Saturday, May 04 2024
ತಮಿಳುನಾಡು

ಶೇ. 6.5 ತಲುಪಿದ ಚಿಲ್ಲರೆ ಹಣದುಬ್ಬರ: ಆತಂಕಕಾರಿ ಎಂದ ಅರ್ಥಶಾಸ್ತ್ರಜ್ಞರು

chennai-retail-inflation-rises-to-6-5-per-cent-says-economists
Photo Credit : News Kannada

ಚೆನ್ನೈ,: ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಹಣದುಬ್ಬರವು ಜನವರಿಯಲ್ಲಿ ಶೇಕಡಾ 6.5 ಕ್ಕೆ ತಲುಪಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಸೋಮವಾರ ತಿಳಿಸಿದೆ.

ಡಿಸೆಂಬರ್‌ನಲ್ಲಿ ಶೇಕಡಾ 5.72 ಮತ್ತು ಕಳೆದ ನವೆಂಬರ್‌ನಲ್ಲಿ ಶೇಕಡಾ 5.88 ರಷ್ಟಿತ್ತು. ಅರ್ಥಶಾಸ್ತ್ರಜ್ಞರು ಇದನ್ನು ಆತಂಕಕಾರಿ ಎಂದು ತಿಳಿಸಿದ್ದಾರೆ. “ಜನವರಿಯಲ್ಲಿ ಸಿಪಿಐ ಹಣದುಬ್ಬರವು ನಮ್ಮ ನಿರೀಕ್ಷೆಗಿಂತ ಹೆಚ್ಚಾಗಿದೆ ಮತ್ತು ಆತಂಕಕಾರಿಯಾಗಿದೆ ಎಂದು ಕೇರ್ ರೇಟಿಂಗ್ಸ್ ಸಂಸ್ಥೆ ಮುಖ್ಯ ಅರ್ಥಶಾಸ್ತ್ರಜ್ಞ ರಜನಿ ಸಿನ್ಹಾ, ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು