ಚೆನ್ನೈ: ತಮಿಳುನಾಡಿನ ಹಲವು ಭಾಗಗಳು ಸೇರಿದಂತೆ ಚೆನ್ನೈನಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ನಾಗಪಟ್ಟಣಂ, ಕಿಲ್ವೇಲೂರು ತಾಲೂಕು, ವಿಲುಪುರಂ ಮತ್ತು ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯ ಪರಿಣಾಮ ಕೆಲ ಪ್ರದೇಶಗಳಲ್ಲಿ ಮುಖ್ಯ ರಸ್ತೆ ತುಂಬಾ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮುಂದಿನ ಏಳು ದಿನಗಳ ಕಾಲ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…
ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…