News Karnataka Kannada
Wednesday, May 01 2024
ತಮಿಳುನಾಡು

ಇಸ್ರೋ ನಮ್ಮ ಹೆಮ್ಮೆ: ಸಿಂಗಾಪುರದ ಏಳು ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ

ISRO countdown for launch of seven Singapore satellites
Photo Credit : IANS

ಚೆನ್ನೈ: ಸಿಂಗಾಪುರದ ಏಳು ಉಪಗ್ರಹಗಳನ್ನು ಹೊತ್ತ ಭಾರತೀಯ ರಾಕೆಟ್‌ನ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶ್ರೀ ಹರಿಕೋಟಾದಿಂದ ಈ ರಾಕೆಟ್‌ಗಳನ್ನು ಹಾರಿಬಿಡಲಾಗುತ್ತದೆ.

2023 ರಲ್ಲಿ ಮಿಷನ್ ಇಸ್ರೋಗೆ ಇದು ಮೂರನೇ ವಾಣಿಜ್ಯ ಕಾರ್ಯಾಚರಣೆಯಾಗಿದೆ. ಇಂದು ಬೆಳಿಗ್ಗೆ 5.1 ಕ್ಕೆ ಕೌಂಟ್‌ಡೌನ್ ಪ್ರಾರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹಿರಿಯ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಿಂಗಾಪುರದ ಏಳು ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. ಜುಲೈ 30 ರಂದು ಬೆಳಿಗ್ಗೆ 6.30 ಕ್ಕೆ ತನ್ನ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಬಳಸಿ ರಾಕೆಟ್‌ ಉಡಾವಣೆ ನಡೆಯಲಿದೆ. 1999 ರಿಂದ 36 ದೇಶಗಳ ವಿದೇಶಿ ಉಪಗ್ರಹಗಳನ್ನು ಉಡಾವಣೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು