ಉದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಲು ಕಾರುಗಳನ್ನು ಉಡುಗೊರೆಯಾಗಿ ನೀಡಿದ ಐಟಿ ಸಂಸ್ಥೆ

ಚೆನ್ನೈ: ತನ್ನ ಉದ್ಯೋಗಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಲು ಚೆನ್ನೈ ಮೂಲದ ಐಟಿ ಸಂಸ್ಥೆಯೊಂದು ತನ್ನ 50 ಉದ್ಯೋಗಿಗಳಿಗೆ ಕಾರನ್ನು ಉಡುಗೊರೆಯಾಗಿ ನೀಡಿದೆ.

ಐಡಿಯಾಸ್2ಐಟಿ ಟೆಕ್ನಾಲಜಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯಸ್ಥರಾದ ಮುರಳಿ ಅವರು ತಮ್ಮ ಪತ್ನಿಯೊಂದಿಗೆ 2009 ರಲ್ಲಿ ಸಂಸ್ಥೆಯನ್ನು ಸ್ಥಾಪಿಸಿದರು.

ದೀರ್ಘಕಾಲಗಳ ಕಾಲ ಸೇವೆ ಸಲ್ಲಿಸಿದ 50 ಉದ್ಯೋಗಿಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮುರಳಿ ಹಾಗೂ ಅವರ ಪತ್ನಿಯ ಷೇರುಗಳನ್ನು ಪರಿವರ್ತಿಸಿ ಶೇ.33ರಷ್ಟನ್ನು ದೀರ್ಘಾವಧಿಯ ಉದ್ಯೋಗಿಗಳಿಗೆ ನೀಡಲು ಬಯಸಿದ್ದಾರೆ.

ಕಂಪನಿಯು ಕಳೆದ ವರ್ಷ ಉದ್ಯೋಗಿಗಳ ಕಠಿಣ ಪರಿಶ್ರಮಕ್ಕೆ ಏನಾದರೂ ಹಿಂದಿರುಗಿ ನೀಡಬೇಕೆಂದು ಬಯಸಿ 100 ಕಾರುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago