ತಮಿಳುನಾಡು: ಶುಕ್ರವಾರ ಬೆಳಗ್ಗೆ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಚೆಂಗಲ್ಪಟ್ಟು ಜೊತೆಗೆ ಚೆನ್ನೈ ತಿರುವಳ್ಳೂರ್ ಮತ್ತು ಕಾಂಚೀಪುರಂನಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.
ಮೇಘಾಲಯದಲ್ಲೂ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ, ಶಿಲ್ಲಾಂಗ್ನಲ್ಲಿ 3.8 ತೀವ್ರತೆಯ ಭೂಕಂಪ ವರದಿಯಾಗಿದೆ. 9 ಗಂಟೆಯ ಸಮಯದಲ್ಲಿ ರಾಜ್ಕೋಟ್ ಹಾಗೂ ಗುಜರಾತ್ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.