News Karnataka Kannada
Monday, May 06 2024
ತಮಿಳುನಾಡು

ಬೀಳುತ್ತಿದ್ದ ತಮಿಳುನಾಡು ಸಿಎಂ ಸ್ಟಾಲಿನ್‌ರ ಕೈ ಹಿಡಿದು ರಕ್ಷಿಸಿದ ಪ್ರಧಾನಿ ಮೋದಿ

New Project 2024 01 20t135719.795
Photo Credit : News Kannada

ಚೆನ್ನೈ: ಕಾಲು ಜಾರಿ ಬೀಳುತ್ತಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ರನ್ನು ಪ್ರಧಾನಿ ಮೋದಿ ಅವರು ಕೈಹಿಡಿದು ರಕ್ಷಿಸಿದ್ದಾರೆ. ಸದ್ಯ ಈ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್‌ ಉದ್ಘಾಟನೆಯಲ್ಲಿ ನಡೆಯಿತು.

ಪ್ರಧಾನಿ ಮೋದಿ ಮತ್ತು ಸಿಎಂ ಸ್ಟಾಲಿನ್ ನಡೆದುಕೊಂಡು ಬರುವಾಗ ಸ್ಟಾಲಿನ್ ಅವರು ಕಾಲು ಜಾರಿ ಬೀಳುತ್ತಿದ್ದಾಗ ಪ್ರಧಾನಿ ಮೋದಿ ತಕ್ಷಣ ಸ್ಟಾಲಿನ್​ ಕೈಹಿಡಿದು ರಕ್ಷಣೆ ಮಾಡಿದ್ದಾರೆ.

ಖೇಲೋ ಇಂಡಿಯಾ ಯೂತ್ ಗೇಮ್ಸ್‌ ಉದ್ಘಾಟನೆಯ ಬಳಿಕ   ಮಾತನಾಡಿದ ಪ್ರಧಾನಿ ಮೋದಿ, 2036 ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು. ಕಳೆದ ದಶಕದಲ್ಲಿ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮತ್ತು ಕ್ರೀಡೆಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

 

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು