ಊಟಿ: ತಮಿಳುನಾಡಿನಲ್ಲಿ ಸುಮಾರು 70 ಮಹಿಳೆಯರು ನಡೆಸುತ್ತಿರುವ ಮಾಡೀಸ್ ಚಾಕೋಲೆಟ್ ಫ್ಯಾಕ್ಟರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಚಾಕೋಲೆಟ್ ಮಾಡುವ ವಿಧಾನವನ್ನು ಕಲಿತುಕೊಂಡಿದ್ದಾರೆ.
ತಮಿಳುನಾಡಿನ ಜನಪ್ರಿಯ ಚಾಕೋಲೆಟ್ ಬ್ರಾಂಡ್ ‘ಮಾಡೀಸ್’ ಚಾಕೋಲೆಟ್ ಅನ್ನು ಹೇಗೆ ತಯಾರಿಸಲಾಗುತ್ತದೆ ಎಂಬುವುದರ ಬಗ್ಗೆ ರಾಹುಲ್ ಗಾಂಧಿ ವಿವರವಾದ ಮಾಹಿತಿ ಪಡೆದಿದ್ದಾರೆ.
ಜೊತೆಯಲ್ಲಿ ತಮಿಳು ಭಾಷೆ ಕಲಿಯಲು ಪ್ರಯತ್ನಿಸಿದ್ದಾರೆ.
ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾಹುಲ್ ಗಾಂಧಿ, ಮಹಿಳೆಯರೆಲ್ಲ ಸೇರಿ ಉದ್ಯಮವೊಂದನ್ನು ನಡೆಸುತ್ತಿರುವುದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
’70 ಮಹಿಳೆಯರು ಒಟ್ಟಾಗಿ ಊಟಿಯ ಪ್ರಸಿದ್ಧ ಚಾಕೋಲೆಟ್ ಫ್ಯಾಕ್ಟರಿಯೊಂದನ್ನು ನಡೆಸಿಕೊಂಡು ಬರುತ್ತಿದ್ದಾರೆ! ಮಾಡೀಸ್ ಚಾಕೋಲೆಟ್ ನಡೆದು ಬಂದ ಹಾದಿ ಇತರ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ನಡೆಸುತ್ತಿವವರಿಗೆ ಸ್ಪೂರ್ತಿಯಾಗಲಿದೆ’ ಎಂದು ಹೇಳಿದರು.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…