News Karnataka Kannada
Monday, April 29 2024
ತಮಿಳುನಾಡು

ಆರು ವರ್ಷದ ಬಾಲಕಿ ಸಾವು: ಶಾಲೆಯಲ್ಲಿ ನೀಡಿದ ಮಾತ್ರೆಯೇ ಕಾರಣ ಎಂದ ಪೋಷಕರು

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡು ಕೊಯಮತ್ತೂರಿನ ಸಿಂಗಾನಲ್ಲೂರಿನಲ್ಲಿ ಸಂಭವಿಸಿದೆ.
Photo Credit : News Kannada

ಕೊಯಮತ್ತೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡು ಕೊಯಮತ್ತೂರಿನ ಸಿಂಗಾನಲ್ಲೂರಿನಲ್ಲಿ ಸಂಭವಿಸಿದೆ.

ಮೃತ ಬಾಲಕಿ ತಮಿಳುನಾಡು ಕೊಯಮತ್ತೂರಿನ ಸಿಂಗಾನಲ್ಲೂರಿನ ಕಾರ್ಪೊರೇಷನ್ ಶಾಲೆಯಲ್ಲಿ 1ನೇ ತರಗತಿಯಲ್ಲಿ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಶಾಲೆಯಲ್ಲಿ ನೀಡಿದ ಪೌಷ್ಟಿಕಾಂಶದ ಮಾತ್ರೆ ಸೇವಿಸಿಯೇ ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಸದ್ಯ ಸಿಎಂಸಿಎಚ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವಪರೀಕ್ಷೆ ವರದಿ ಇನ್ನೂ ಬರಬೇಕಿದ್ದು, ವರದಿ ಆಧರಿಸಿ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗಾನಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು