News Karnataka Kannada
Sunday, May 12 2024
ತಮಿಳುನಾಡು

ತಮಿಳುನಾಡು ಡಿಐಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಡಿಐಜಿ ವಿಜಯಕುಮಾರ್ ಅವರು ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ವಿಜಯಕುಮಾರ್ ಅವರು ಬೆಳಿಗ್ಗೆ ನಿವಾಸದ ಆವರಣದಲ್ಲಿರುವ ಅವರ ಕ್ಯಾಂಪ್ ಕಚೇರಿಯಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಘಟನೆಯು ರಾಜ್ಯದಾದ್ಯಂತ ಮತ್ತು ಪೊಲೀಸ್ ಇಲಾಖೆಗೆ ಆಘಾತವನ್ನುಂಟು ಮಾಡಿದೆ. ಮೃತ ಅಧಿಕಾರಿ ಈ ವರ್ಷದ ಜನವರಿಯಲ್ಲಿ ಕೊಯಮತ್ತೂರು ವಲಯದ ಡಿಐಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು