ತಮಿಳುನಾಡು: ಎಲ್ಲಾ ಕಂಪನಿಗಳು ತಮ್ಮ ನೌಕರರಿಗೆ ಸಂಬಳದ ಜೊತೆಗೆ ದೀಪಾವಳಿಯ ಬೋನಸ್ ನೀಡುವುದನ್ನು ನಾವು ನೋಡಿರುತ್ತೇವೆ ಆದ್ರೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೋಟಗಿರಿ ನಗರದಲ್ಲಿರುವ ಟೀ ಎಸ್ಟೇಟ್ನ ಮಾಲಿಕ ಪಿ. ಶಿವಕುಮಾರ ತಮ್ಮ 15 ಉದ್ಯೋಗಿಗಳಿಗೆ ದೀಪಾವಳಿಗಾಗಿ ರಾಯಲ್ ಎನ್ಫೀಲ್ಡ್ ಬೈಕ್ಗಳನ್ನು ಉಡುಗೊರೆಯಾಗಿ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿವಿಧ ಆಟಗಳಲ್ಲಿ ಉದ್ಯೋಗಿಗಳನ್ನು ತೊಡಗಿಸಿಕೊಂಡ 42 ವರ್ಷದ ಎಸ್ಟೇಟ್ ಮಾಲಿಕರು ಅವರುಗಳಿಗೆ ಬೈಕ್ ಕೀಗಳನ್ನು ಕೊಡುತ್ತಾರೆ. ನೆಟ್ಟಿಗರು ಈ ಉಡುಗೊರೆಯನ್ನು ನೋಡಿ ಅಚ್ಚರಿಗೆ ಒಳಗಾಗಿದ್ದಾರೆ.
ಇತ್ತೀಚೆಗೆ ಹರಿಯಾಣಾದ ಪಂಚಕುಲದ ಫಾರ್ಮಾ ಕಂಪನಿ ಮಾಲಿಕರೊಬ್ಬರು ದೀಪಾವಳಿ ಉಡುಗೊರೆಯಾಗಿ 12 ಉದ್ಯೋಗಿಗಳಿಗೆ ಹೊಚ್ಚಹೊಸ ಟಾಟಾ ಪಂಚ್ ಕಾರುಗಳ ಕೀಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.