News Karnataka Kannada
Sunday, May 12 2024
ತಮಿಳುನಾಡು

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿ ಎಮ್ ಡಬ್ಲ್ಯು ಕಾರು: ವಿಡಿಯೋ ವೈರಲ್​

bmw car
Photo Credit : News Kannada

ತಮಿಳುನಾಡು: ವಿಶ್ವದ ಪ್ರಮುಖ ಕಾರು ತಯಾರಿಕಾ ಕಂಪನಿಗಳಲ್ಲಿ ಒಂದಾಗಿರುವ ಬಿ ಎಮ್ ಡಬ್ಲ್ಯುದ ಐಷಾರಾಮಿ ಕಾರೊಂದು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿರುವ ದೃಶ್ಯಾವಳಿಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗಾ ವೈರಲ್​ ಆಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಮಂಗಳವಾರ ಬೆಳಗ್ಗೆ ಐಷಾರಾಮಿ ಬಿಎಂಡಬ್ಲ್ಯು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಮಾಧ್ಯಮ ವರದಿಗಳ ಪ್ರಕಾರ, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ ಹೊತ್ತಿನಲ್ಲೇ ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು