Categories: ತೆಲಂಗಾಣ

ಕಾರು ಅಪಘಾತದಲ್ಲಿ ಪ್ರಸಿದ್ಧ ತೆಲುಗಿನ ಯುಟ್ಯೂಬರ್​ ನಿಧನ

ಹೈದರಾಬಾದ್: ಹೋಳಿ ಪಾರ್ಟಿಯಿಂದ ಹಿಂತಿರುಗುತ್ತಿದ್ದ ವೇಳೆಯಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ 26 ವರ್ಷದ ನಟಿ ನಿಧನರಾಗಿದ್ದಾರೆ.

ನಟಿ, ಯುಟ್ಯೂಬರ್​ ಹಾಗೂ ಗಾಯತ್ರಿ ಎಂದೇ ಚಿರಪರಿಚಿತರಾದ ನಟಿ ಡಾಲಿ ಡಿ ಕ್ರೂಜ್​​ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಹೈದರಾಬಾದ್​​​ನ ಗಚಿಬೌಲಿಯಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಡಾಲಿ ಡಿ ಕ್ರೂಜ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರಿನಲ್ಲಿದ್ದ ಡಾಲಿ ಡಿ ಕ್ರೂಜ್​​​ ಸ್ನೇಹಿತೆ ಪ್ರಾಣಾಪಾಯಾದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯತ್ರಿ ಮೃತಪಟ್ಟ ಸುದ್ದಿಯನ್ನು ಸಹ ನಟಿ ಸುರೇಖಾ ವಾಣಿ ಬಹಿರಂಗಪಡಿಸಿದರು. ಸೋಶಿಯಲ್​ ಮೀಡಿಯಾದಲ್ಲಿ ಭಾವುಕ ನೋಟ್​ ಶೇರ್​ ಮಾಡುವ ಮೂಲಕ ಗಾಯತ್ರಿ ಸಾವಿಗೆ ಕಂಬನಿ ಮಿಡಿದಿದ್ದಾರೆ. ಕೂಡಲೇ ಅಭಿಮಾನಿಗಳು ಕೂಡ ಕಮೆಂಟ್​ ವಿಭಾಗದಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಗಾಯತ್ರಿ ಎಂದೇ ಅಭಿಮಾನಿಗಳಿಗೆ ಚಿರಪರಿಚಿತರಾದ ಡಾಲಿ ಡಿ ಕ್ರೂಜ್​​ ಪ್ರಸಿದ್ಧ ನಟಿ ಹಾಗೂ ಯುಟ್ಯೂಬರ್​ ಆಗಿದ್ದರು. ಜಲ್ಸಾ ರಾಯ್ಡು ಎಂಬ ಯುಟ್ಯೂಬ್​ ಚಾನೆಲ್ ನ್ನು ಇವರು ನಡೆಸುತ್ತಿದ್ದರು.

Swathi MG

Recent Posts

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

13 seconds ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

12 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

48 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago