News Karnataka Kannada
Sunday, April 28 2024
ತೆಲಂಗಾಣ

ತೆಲಂಗಾಣ : ತರಬೇತಿ ವಿಮಾನ ಪತನವಾಗಿ ಮಹಿಳಾ ಪೈಲಟ್ ಮತ್ತು ಟ್ರೈನಿ ಪೈಲಟ್ ಮೃತ

Helicopter
Photo Credit : Twitter

ತರಬೇತಿ ವಿಮಾನ ಪತನವಾಗಿ ಮಹಿಳಾ ಪೈಲಟ್ ಮತ್ತು ಟ್ರೈನಿ ಪೈಲಟ್ ಮೃತಪಟ್ಟಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ವಿಮಾನ ಪತನವಾಗಿದ್ದು, ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ನಾವು ಕೆಲಸ ಮಾಡುತ್ತಿದ್ದೆವು, ದೊಡ್ಡ ಶಬ್ದ ಕೇಳಿದೆ. ಏನಾಯಿತು ಎಂದು ನೋಡಲು ಹೋಗುವಷ್ಟರಲ್ಲಿ ದಟ್ಟ ಹೊಗೆ ಕಾಣಿಸಿತು. ಯಾರ ಜಮೀನಿಗಾದರೂ ಬೆಂಕಿ ಬಿದ್ದಿದೆಯಾ ಎಂದು ನೋಡಿದೆವು ಆದರೆ ಅಲ್ಲಿ ವಿಮಾನವೊಂದು ಹೊತ್ತಿ ಉರಿಯುತ್ತಿತ್ತು. ಯಾರೋ ಕೂಗಿದಂತೆಯೂ ಕೇಳಿತು, ಕೆಲವೇ ನಿಮಿಷದಲ್ಲಿ ಸದ್ದು ನಿಂತಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು