News Karnataka Kannada
Sunday, May 19 2024
ತೆಲಂಗಾಣ

ತೆಲಂಗಾಣ: ಭಾರಿ ಅಗ್ನಿ ದುರಂತದಲ್ಲಿ 11 ಕಾರ್ಮಿಕರ ಸಜೀವದಹನ

Photo Credit :

ತೆಲಂಗಾಣ: ತೆಲಂಗಾಣದ ಸಿಕಂದರಾಬಾದ್ ಬೋಯಿಗೂಡಾದಲ್ಲಿ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ.

ಸಿಕಂದರಾಬಾದ್ ಬೋಯಿಗೂಡಾದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ.ಗುಜರಿ ಗೋದಾಮಿನಲ್ಲಿ 12 ಕಾರ್ಮಿಕರು ಇದ್ದರು ಎನ್ನುವ ಮಾಹಿತಿ ಗೊತ್ತಾಗಿದ್ದು, ಒಬ್ಬ ಕಾರ್ಮಿಕ ಮಾತ್ರ ಅಪಾಯದಿಂದ ಪಾರಾಗಿದ್ದಾರೆ.

ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಮೃತಪಟ್ಟ 10 ಕಾರ್ಮಿಕರು ಬಿಹಾರ ಮೂಲದವರು ಎಂದು ಹೇಳಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು