Categories: ತೆಲಂಗಾಣ

ವಿದ್ಯಾರ್ಥಿನಿ ಹತ್ಯೆ ಪ್ರಕರಣ ಆರೋಪಿಗೆ ಮರಣದಂಡನೆ

ಹೈದರಾಬಾದ್ :  ಆಂಧ್ರಪ್ರದೇಶದಲ್ಲಿ ಕಳೆದ ವರ್ಷ ಆಗಸ್ಟ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಹಾಗೂ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಗುಂಟೂರ್‌ನ ಫಾಸ್ಟ್ ಟ್ರಾಕ್ ಸೆಷನ್ಸ್ ನ್ಯಾಯಾಲಯ ದೋಷಿಗೆ ಮರಣದಂಡನೆ ವಿಧಿಸಿದೆ. ಇದು ನ್ಯಾಯಾಲಯ ಅತಿ ತ್ವರಿತವಾಗಿ ದೋಷಿ ಎಂದು ಪರಿಗಣಿಸಿದ ಹಾಗೂ ಶಿಕ್ಷೆ ನೀಡಿದ ಪ್ರಕರಣಗಳಲ್ಲಿ ಒಂದು.

ಆಂಧ್ರಪ್ರದೇಶದ ಗುಂಟೂರಿನಲ್ಲಿ ಸಾರ್ವಜನಿಕರು ನೋಡುತ್ತಿರುವಂತೆ ಬ್ಯುಸಿ ರಸ್ತೆಯಲ್ಲಿ ಕುಂಚಾಲಾ ಶಶಿಕೃಷ್ಣ ತೃತೀಯ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಇರಿದು ಹತ್ಯೆಗೈದಿದ್ದ.

ಗುಂಟೂರಿನ ತ್ವರಿತ ಫಾಸ್ಟ್ ಟ್ರಾಕ್ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದ್ದು, ಶಶಿಕೃಷ್ಣ ದೋಷಿ ಎಂದು ಘೋಷಿಸಿದೆ ಹಾಗೂ ಆತನಿಗೆ ಮರಣದಂಡನೆ ವಿಧಿಸಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ತೀರ್ಪನ್ನು ಪ್ರಶಂಸಿಸಿದ್ದಾರೆ. ಅಲ್ಲದೆ, ಮಹಿಳೆಯರ ವಿರುದ್ಧದ ಅಪರಾಧವನ್ನು ಅಂತ್ಯಗೊಳಿಸುವ ನಿಟ್ಟಿನ ಹೋರಾಟದಲ್ಲಿ ಇದು ಚಾರಿತ್ರಿಕ ಹೆಜ್ಜೆ ಎಂದು ಹೇಳಿದ್ದಾರೆ.‌

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago