News Karnataka Kannada
Monday, April 29 2024
ತೆಲಂಗಾಣ

500 ರೂ.ಗಳಿಗೆ ಗ್ಯಾಸ್‌ ಸಿಲಿಂಡರ್‌, ಮಹಿಳೆಯರಿಗೆ ತಿಂಗಳಿಗೆ 2500 ರೂ. ನೆರವು: ಕಾಂಗ್ರೆಸ್‌

A gas cylinder for Rs 500 and a gas cylinder for women at Rs 2,500 per month. Aid: Congress' big contribution
Photo Credit : IANS

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಉಚಿತ ಕೊಡುಗೆ ನೀಡುವುದು ಆರ್ಥಿಕತೆ ಅಪಾಯ ತಂದೊಡ್ಡುತ್ತದೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ ಈ ಮಧ್ಯೆ ತೆಲಂಗಾಣ ಕಾಂಗ್ರೆಸ್‌ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ ಜಯಗಳಿಸಿದಲ್ಲಿ 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಹೈದರಾಬಾದ್‌ ನಲ್ಲಿ ನಡೆದ ಸಿಡಬ್ಲ್ಯು ಸಭೆ ಬಳಿಕ ಪಕ್ಷದ ರ್ಯಾಲಿಯಲ್ಲಿ ಸೋನಿಯ ಗಾಂಧಿ ಈ ಘೋಷಣೆಗಳನ್ನು ಮಾಡಿದ್ದಾರೆ.

ತೆಲಂಗಾಣದ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆಯಡಿ ಮಾಸಿಕ ₹2,500 ಆರ್ಥಿಕ ನೆರವು, ₹500ಕ್ಕೆ ಗ್ಯಾಸ್ ಸಿಲಿಂಡರ್, ರಾಜ್ಯಾದ್ಯಂತ ಟಿಎಸ್‌ಆರ್‌ಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ತೆಲಂಗಾಣ ಜನತೆಯ ಆಶೋತ್ತರಗಳನ್ನು ಈಡೇರಿಸಲು ನಾವು 6 ಭರವಸೆಗಳನ್ನು ಘೋಷಿಸುತ್ತಿದ್ದೇವೆ, ಅವುಗಳಲ್ಲಿ ಪ್ರತಿಯೊಂದನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು