Categories: ತೆಲಂಗಾಣ

ವ್ಯಕ್ತಿಯಿಂದ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದ ವೈದ್ಯರು

ವದೆಹಲಿ:ವಿಶ್ವ ಮೂತ್ರಪಿಂಡ ದಿನಾಚರಣೆಗೆ ಮುಂಚಿತವಾಗಿ, ಹೈದರಾಬಾದ್ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞರ ತಂಡವು ಗಮನಾರ್ಹ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಕೇವಲ 27% ಮೂತ್ರಪಿಂಡದ ಕಾರ್ಯವನ್ನು ಹೊಂದಿರುವ ರೋಗಿಯಿಂದ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

ಈ ಕಾರ್ಯವಿಧಾನವನ್ನು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನೆಫ್ರಾಲಜಿ ಅಂಡ್ ಯುರಾಲಜಿ (ಎಐಎನ್ಯು) ನಲ್ಲಿ ನಡೆಸಲಾಯಿತು, ಅಲ್ಲಿ ವೈದ್ಯರು ಕಲ್ಲುಗಳನ್ನು ತೆಗೆದುಹಾಕಲು ಕನಿಷ್ಠ ಆಕ್ರಮಣಕಾರಿ ಕಾರ್ಯವಿಧಾನವನ್ನು ಬಳಸಿದರು ಎನ್ನಲಾಗಿದೆ. ಡಾ.ಕೆ.ಪೂರ್ಣಚಂದ್ರ ರೆಡ್ಡಿ, ಡಾ.ಗೋಪಾಲ್ ಆರ್.ತಕ್ ಮತ್ತು ಡಾ.ದಿನೇಶ್ ಎಂ ಅವರನ್ನೊಳಗೊಂಡ ವೈದ್ಯರ ತಂಡವು ಈ ಪ್ರಕರಣಕ್ಕೆ ಪರ್ಕ್ಯುಟೇನಿಯಸ್ ನೆಫ್ರೋಲಿಥೊಟೊಮಿ (ಪಿಸಿಎನ್‌ಎಲ್) ಈ ಆಪರೇಶನ್‌ ಮಾಡಿದೆ ಎನ್ನಲಾಗಿದೆ. ಎರಡು ಗಂಟೆಗಳ ಕಾಲ ನಡೆದ ಈ ಪ್ರಕ್ರಿಯೆಯಲ್ಲಿ ವೈದ್ಯರು ಮೂತ್ರನಾಳದ ಮೂಲಕ ಸಾಗುವಾಗ ಪ್ರತಿಯೊಂದು ಕಲ್ಲನ್ನು ತೆಗೆದುಹಾಕಿದ್ದಾರೆ.

Ashitha S

Recent Posts

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

4 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

23 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

23 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

42 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

46 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago