News Karnataka Kannada
Sunday, April 28 2024
ತೆಲಂಗಾಣ

ಹೈದರಾಬಾದ್‌: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

Minor girl found dead at govt-run hostel in K’taka
Photo Credit :

ಹೈದರಾಬಾದ್‌, ಆ.27: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ಆ. 25 ರಂದು ಹೈದರಾಬಾದಿನ ಹಯತ್‌ನಗರದಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹೋಮ್‌ ವರ್ಕ್ ಕಂಪ್ಲೀಟ್ ಮಾಡದ ಕಾರಣಕ್ಕೆ ಶಿಕ್ಷಕಿ ‌ತರಗತಿಯ ಹೊರಗೆ ನಿಲ್ಲಿಸಿದ್ದರು ಎನ್ನಲಾಗಿದೆ. ಶಾಲೆಯಿಂದ ವಾಪಸಾದ ಬಳಿಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು