ಹೈದರಾಬಾದ್, ಆ.27: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ಆ. 25 ರಂದು ಹೈದರಾಬಾದಿನ ಹಯತ್ನಗರದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಹೋಮ್ ವರ್ಕ್ ಕಂಪ್ಲೀಟ್ ಮಾಡದ ಕಾರಣಕ್ಕೆ ಶಿಕ್ಷಕಿ ತರಗತಿಯ ಹೊರಗೆ ನಿಲ್ಲಿಸಿದ್ದರು ಎನ್ನಲಾಗಿದೆ. ಶಾಲೆಯಿಂದ ವಾಪಸಾದ ಬಳಿಕ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಪೊಲೀಸರು ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…