News Karnataka Kannada
Monday, May 06 2024
ತೆಲಂಗಾಣ

ರಸ್ತೆಯಲ್ಲಿ ನೋಡ ನೋಡುತ್ತಲೇ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

Bmw
Photo Credit : News Kannada

ಹೈದರಾಬಾದ್‌: ಹೈದರಾಬಾದ್‌ನ ಮಿಂಟ್ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಸಮಯದಲ್ಲೇ ಬೆಂಕಿ ಇಡೀ ವಾಹನವನ್ನು ಆವರಿಸಿತ್ತು.

ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬೆಂಕಿ ತಗುಲಿದ ನಂತರ ಕೆಲವರು ನೀರಿನ ಪೈಪ್ ಮೂಲಕ ಬೆಂಕಿ ನಂದಿಸಲು ಯತ್ನಿಸುತ್ತಿರುವುದನ್ನು ಕಾಣಬಹುದು. ಈ ಅಗ್ನಿ ಅವಘಡ ಮಿಂಟ್ ಕಾಂಪೌಂಡ್ ಬಳಿಯ ಖೈರತಾಬಾದ್‌ನಲ್ಲಿ ನಡೆದಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು