News Karnataka Kannada
Sunday, April 28 2024
ತೆಲಂಗಾಣ

ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗೆ ಪ್ರಧಾನಿ ಚಾಲನೆ

Modi
Photo Credit : News Kannada

ಹೈದರಾಬಾದ್: ಪ್ರಧಾನಿ ಮೋದಿ ಅವರು ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇಂದು ಮೋದಿ ಅವರು 29 ಯೋಜನೆಗಳ ಉದ್ಘಾಟನೆ ಹಾಗೂ ಶುಂಕಸ್ಥಾಪನೆ ಮಾಡಿದ್ದಾರೆ. ಪ್ರಧಾನಿ ಅವರು ಮುಂದಿನ 10 ದಿನಗಳ ಕಾಲ 12 ರಾಜ್ಯಗಳಿಗೆ ಪ್ರವಾಸ ಮಾಡಲಿದ್ದಾರೆ. ಇದೀಗ ಮೊದಲ ಭೇಟಿಯನ್ನು ತೆಲಂಗಾಣಕ್ಕೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಎಲ್ಲ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಲ್ಲಿನ ಬಿಜೆಪಿ ಮುಖಂಡರ ಜತೆಗೆ ಮಾತುಕತೆ ಕೂಡ ನಡೆಸಲಿದ್ದಾರೆ. ಇನ್ನು ಮೋದಿ ಅವರು 62,000 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿದ್ಯುತ್, ರೈಲು ಮತ್ತು ರಸ್ತೆ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು