Categories: ತೆಲಂಗಾಣ

ತಾನು ನೋಡಿದ ವರನನ್ನು ಮದುವೆಯಾಗಲು ಒಪ್ಪಲಿಲ್ಲವೆಂದು ಮಗಳನ್ನೇ ಕೊಂದ ತಾಯಿ

ಹೈದರಾಬಾದ್: ತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್‌ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ ನಡೆದಿದೆ.

ಮೋಟೆ ಜಂಗಮ್ಮ ಕೊಲೆ ಮಾಡಿದ ಮಹಿಳೆ, ಮೋಟೆ ಭಾರ್ಗವಿ (20) ಮೃತ ದುರ್ದೈವಿ. ಮಗಳನ್ನು ಕೊಂದು ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಆರೋಪಿ ತಾಯಿ ಪ್ರಯತ್ನಿಸಿದ್ದಾಳೆ. ಆದರೆ ಮಗಳ ಕತ್ತಿನ ಮೇಲಿದ್ದ ಗುರುತು ಸತ್ಯ ಬಹಿರಂಗ ಪಡಿಸಿದೆ.

ಮೃತ ಯುವತಿ ತನ್ನ ತಾಯಿ, ತಂದೆ ಮಲ್ಲಯ್ಯ ಮತ್ತು ಸಹೋದರ ಚರಣ್ ಜೊತೆ ವಾಸಿಸುತ್ತಿದ್ದಳು. ಪ್ರಕರಣದ ತನಿಖೆ ನಡೆಯುತ್ತಿದೆ.

Gayathri SG

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

23 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

48 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago