News Karnataka Kannada
Monday, April 29 2024
ತೆಲಂಗಾಣ

ಹಲಾಲ್‌ ನಿಷೇಧಿಸುವ ನಿರ್ಧಾರ ಕೈಗೊಂಡಿಲ್ಲ ಎಂದ ಅಮಿತ್‌ ಶಾ

No decision has been taken to ban halala: Amit Shah
Photo Credit : News Kannada

ಹೈದರಾಬಾದ್‌: ಉತ್ತರ ಪ್ರದೇಶ ಸರ್ಕಾರವು ಹಲಾಲ್ ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು, ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲಾಲ್‌ ಉತ್ಪನ್ನಗಳ ಮಾರಾಟ ನಿಷೇಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಯೊಂದು ಪಕ್ಷಗಳ ಕೆಲಸಗಳನ್ನು ವಿವರಿಸಿಯೇ ನಾವು ಮತ ಕೇಳುತ್ತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮತ ನೀಡುವಂತೆ ಮನವಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು