News Karnataka Kannada
Sunday, May 12 2024
ತೆಲಂಗಾಣ

‘ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕ’ದಲ್ಲಿ ಸ್ಫೋಟ: ಓರ್ವ ಸಜೀವ ದಹನ

Oil
Photo Credit : News Kannada

ಚೆನ್ನೈ: ಇಲ್ಲಿನ ತೊಂಡಿಯಾರ್ ಪೇಟೆಯಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ನ ಘಟಕದಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಥೆನಾಲ್ ಶೇಖರಣಾ ಟ್ಯಾಂಕ್ ಖಾಲಿಯಾದ ನಂತರ ವೆಲ್ಡಿಂಗ್ ನಂತಹ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಘಟನೆ ನಡೆದಿದೆ. ಬೆಂಕಿಯನ್ನು ಈಗಾಗಲೇ ನಂದಿಸಲಾಗಿದೆ ಎಂದು ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ಅಗ್ನಿಶಾಮಕ ವಾಹನಗಳನ್ನು ತಕ್ಷಣ ಸ್ಥಳಕ್ಕೆ ರವಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು