News Karnataka Kannada
Sunday, May 05 2024
ತೆಲಂಗಾಣ

ತೆಲಂಗಾಣದಲ್ಲಿ ಸನ್​ ಬರ್ನ್​ ಫೆಸ್ಟಿವಲ್ ರದ್ದು

New Project 2023 12 26t143959.806
Photo Credit : News Kannada

ತೆಲಂಗಾಣ :  ಹೊಸ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಸನ್‌ಬರ್ನ್ ಫೆಸ್ಟಿವಲ್ ಅನ್ನು ರದ್ದುಗೊಳಿಸಲಾಗಿದೆ.  ಕಾರ್ಯಕ್ರಮಕ್ಕೆ  ಪೊಲೀಸರು ಅನುಮತಿಯನ್ನು ನೀಡಿಲ್ಲ . ಈ ಕಾರಣದಿಂದ   ಇದೀಗ ಬುಕ್ ಮೈ ಶೋ ಕಂಪನಿಯು ಟಿಕೆಟ್ ಮಾರಾಟವನ್ನು ನಿಲ್ಲಿಸಿದೆ.  ಹೊಸ ವರ್ಷದ ನೆಪದಲ್ಲಿ ನಡೆಯುವ ಕಾರ್ಯಕ್ರಮಗಳ ಮೇಲೆ ನಿಗಾ ಇಡುವಂತೆ ತೆಲಂಗಾಣ ಸಿಎಂ ರೇವಂತ್  ಸೂಚಿಸಿದ್ದಾರೆ.

ಬುಕ್ ಮೈ ಶೋ ಮತ್ತು ಸನ್ ಬರ್ನ್ ಆಯೋಜಕರಿಗೆ ಪೊಲೀಸರು ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ. ಅನುಮತಿ ಇಲ್ಲದೇ ಟಿಕೆಟ್ ಮಾರಾಟ ಮಾಡುತ್ತಿದ್ದ ಬುಕ್ ಮೈ ಶೋ ವಿರುದ್ಧ ಪ್ರಕರಣ ದಾಖಲಾಗಿದೆ.

ಹೀಗಾಗಿ ಸನ್‌ಬರ್ನ್ ಮತ್ತು ಬುಕ್‌ಮೈಶೋನಂತಹ ಟಿಕೆಟ್‌ಗಳನ್ನು ಮಾರಾಟ ಮಾಡುವ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸುವ ಕಂಪನಿಗಳಿಗೆ ಪೊಲೀಸ್ ಇಲಾಖೆಯಿಂದ ಅನುಮತಿ ಕಡ್ಡಾಯವಾಗಿದೆ ಎಂದು ಸೈಬರಾಬಾದ್ ಸಿಪಿ ಮಹಂತಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು