Categories: ತೆಲಂಗಾಣ

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌: ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕೆಲವು ದಿನಗಳ ಹಿಂದೆ ತಮಿಳ್​ ಸಾಯಿ ಸೌಂದರರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದರು ಮತ್ತು ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿದರು. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Ashitha S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

14 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

41 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

58 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago