News Karnataka Kannada
Sunday, April 28 2024
ತೆಲಂಗಾಣ

ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿದ ಶಿಕ್ಷಕ ಅಮಾನತು

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ  ನಡೆದಿದೆ.
Photo Credit : News Kannada

ತೆಲಂಗಾಣ: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ  ನಡೆದಿದೆ.

ಬೆಳ್ಳಂಪಲ್ಲಿ ಮಂಡಲದ ದುಗ್ನೆಪಲ್ಲಿ ಗ್ರಾಮದ ಶಾಲೆಯ ಹಿಂಬದಿಯಲ್ಲಿ ಮದ್ಯ ಸೇವಿಸಿ ಸಿಕ್ಕಿಬಿದ್ದ ರಾಜು ಎಂಬಾತನನ್ನು ಸ್ಥಳೀಯರು ಪ್ರಶ್ನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ರಾಜು ಅವರನ್ನು ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ತನಿಖೆಯನ್ನೂ ಆರಂಭಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು