News Karnataka Kannada
Sunday, April 14 2024
Cricket
ತೆಲಂಗಾಣ

ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ನಿಧನ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.
Photo Credit : News Kannada

ಚೆನ್ನೈ: ಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

1982ರಲ್ಲಿ ವೃತ್ತಿ ಜೀವನ ಆರಂಭವಿಸಿದ್ದ ವಿಜಯ್ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಳಯರಾಜರಂಥ ದಿಗ್ಗಜರ ಮಧ್ಯೆಯೂ ತಮ್ಮ ತನವನ್ನು ಉಳಿಸಿಕೊಂಡಿದ್ದ ವಿಜಯ್ ನಿಧನ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ.

ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು