ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ನಿಧನ

ಚೆನ್ನೈ: ಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ವಿಜಯ್ ಆನಂದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವಿಜಯ್ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

1982ರಲ್ಲಿ ವೃತ್ತಿ ಜೀವನ ಆರಂಭವಿಸಿದ್ದ ವಿಜಯ್ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇಳಯರಾಜರಂಥ ದಿಗ್ಗಜರ ಮಧ್ಯೆಯೂ ತಮ್ಮ ತನವನ್ನು ಉಳಿಸಿಕೊಂಡಿದ್ದ ವಿಜಯ್ ನಿಧನ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ.

ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

Ashitha S

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

34 seconds ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

16 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

37 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

55 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago