News Karnataka Kannada
Wednesday, May 08 2024
ದೇಶ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ಇಂದು ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ.
Photo Credit : Pexels

ನವದೆಹಲಿ: ದೇಶದಲ್ಲಿ ಇಂದು ಸೋಂಕಿತರ ಪತ್ತೆ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,935 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

24 ಗಂಟೆಯಲ್ಲಿ 51 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 525760ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 144264 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16069 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 43097510 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,46,671 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,00,04,61,095 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,61,470 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು