ತ್ರಿಪುರಾ: ಇಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು, ಮತ್ತೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಶಾಸಕಾಂಗ ಪಕ್ಷ ಆಯ್ಕೆ ಮಾಡಲಿದೆ.
ಬಿಪ್ಲಬ್ ಕುಮಾರ್ ದೇವ್ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿರುವ ಬಿಪ್ಲಬ್ ಕುಮಾರ್ ದೇವ್ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ನಿನ್ನೆಯಿಂದ ಮೂರ್ತಿಯ ಉಳಿದ…
ಬಿಸಿಲಿನ ತಾಪಮಾನದಿಂದ ಬಸವಳಿದ್ದ ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವರುಣಾಗಮನದಿಂದಾಗಿ ತಂಪಿನ…
ಎಲ್ಲಾ ಎಪಿಸೋಡ್ಗಳನ್ನ ನೋಡಿದಾಗ ಸಿದ್ದರಾಮಯ್ಯನವರೇ ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿದಾರೆ ಅನಿಸುತ್ತೆ ಎಂದು ಬೀದರ್ನಲ್ಲಿ ವಿಪಕ್ಷ ನಾಯಕ ಆರ್…
ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…
ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ…
ಮೋದಿ ಕುರಿತ ಶಾಸಕ ರಾಜು ಕಾಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೀದರ್ ನಲ್ಲಿ ರಾಜು ಕಾಗೆ ವಿರುದ್ಧ ಭಗವಂತ್…