Categories: ತ್ರಿಪುರ

ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಸದ ಮಾಣಿಕ್ ಸಹಾ ಆಯ್ಕೆ

ತ್ರಿಪುರ: ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿಪ್ಲಬ್ ಕುಮಾರ್ ದೇಬ್ ಅವರ ರಾಜೀನಾಮೆ ನೀಡಿದ ಹಿನ್ನೆಲೆ ಸಂಸದ ಮಾಣಿಕ್ ಸಹಾ ಅವರನ್ನು ಶನಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.

ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಿದ್ದು, ಈ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ವೀಕ್ಷಕರನ್ನಾಗಿ ನೇಮಿಸಿದ್ದ ಈ ಸಭೆಯಲ್ಲಿ, ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಸದ ಮಾಣಿಕ್ ಸಹಾ ಅವರನ್ನು ಆಯ್ಕೆ ಮಾಡಲಾಗಿದೆ.

Sneha Gowda

Recent Posts

ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ : ಡಾ.ಎಚ್.ಆರ್.ತಿಮ್ಮಯ್ಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್, ಪ್ರತಿ…

1 min ago

ರಾಜ್ಯದಲ್ಲಿ ನಾಳೆ, ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ…

9 mins ago

ನಿಜಶರಣೆಯ ಮಾದರಿ ಬದುಕು: ಎಡೆಯೂರು ಶ್ರೀಗಳು

ಗುರು ಲಿಂಗ ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು…

14 mins ago

ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ

ಗ್ರಾಮದಲ್ಲಿ ಶಾಂತಿಯುತ ವಾತಾವರಣ ಕದಡುವ ಮೂಲಕ ಗ್ರಾಮಸ್ಥರ ನೆಮ್ಮದಿಗೆ ಧಕ್ಕೆ ತಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕಾರೇಹಳ್ಳಿ…

15 mins ago

ರಸ್ತೆಗಳ ಗುಂಡಿ ಮುಚ್ಚಿಸಲು ಬಹುಜನ ಸಮಾಜ ಪಕ್ಷದಿಂದ ಮನವಿ

ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿ-ಗೊಟರುಗಳಿಗೆ ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು…

21 mins ago

ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ…

24 mins ago