Categories: ದೇಶ

ಉತ್ತರಾಖಂಡದಲ್ಲಿ ಭೂಕುಸಿತ, ಧರೆಗುರುಳಿದ ಎರಡು ಅಂತಸ್ತಿನ ಕಟ್ಟಡ: ವಿಡಿಯೋ ವೈರಲ್‌

ನೈನಿತಾಲ್‌: ಭೂಕುಸಿತದಿಂದ ಮನೆಯೊಂದು ಕುಸಿದು ಬೀಳುತ್ತಿರುವ ದೃಶ್ಯ ಇಂದು ಉತ್ತರಾಖಂಡದಲ್ಲಿ ಕಂಡುಬಂದಿದೆ. ನೈನಿತಾಲ್‌ನ ಹಲವು ಪ್ರದೇಶಗಳಲ್ಲಿ ಇಂದು ಮುಂಜಾನೆ ಭೂಕುಸಿತ ಸಂಭವಿಸಿದ್ದು, ವಿವಿಧ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿರುಕುಗಳು ಕ್ರಮೇಣ ವಿಸ್ತಾರಗೊಂಡು ಕುಸಿತಕ್ಕೆ ಕಾರಣವಾಗಿದೆ.

ವೀಡಿಯೊದಲ್ಲಿ, ಎರಡು ಅಂತಸ್ತಿನ ಮನೆಯು ಇಳಿಜಾರಿನಲ್ಲಿ ಜಾರಿಕೊಂಡು ನೆಲಕ್ಕೆ ಕುಸಿಯುವುದನ್ನು ನೋಡಬಹುದು. ಸುಮಾರು ಹತ್ತಾರು ಕೊಠಡಿಗಳಿದ್ದ ಮನೆಯನ್ನು ಅಪಘಾತದ ಮುನ್ನವೇ ಖಾಲಿ ಮಾಡಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ನೈನಿತಾಲ್‌ನ ಮಲ್ಲಿತಾಲ್ ಪ್ರದೇಶದಲ್ಲಿನ ಸುತ್ತಮುತ್ತಲಿನ ಮನೆಗಳನ್ನೂ ಈಗ ತೆರವು ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

24 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

38 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago