ಸುಲ್ತಾನ್ಪುರ, ; ಉತ್ತರಪ್ರದೇಶದ ಸುಲ್ತಾನ್ಪುರಕ್ಕೆ ಖುಷ್ ಭವನ್ಪುರ್ ಎಂದು ಮರು ನಾಮಕರಣ ಮಾಡಲು ನಿರ್ಧರಿಸಲಾಗಿದೆ. ನಗರಸಭೆಯ ಅಧ್ಯಕ್ಷರಾದ ಬಬಿತಾ ಜೈಸ್ವಾಲ್ ಅವರು ಈ ಬಗ್ಗೆ ರಾಜ್ಯ ಸರ್ಕಾ ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜ.6ರಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ಆದರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಕಳೆದ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿದ ವೇಳೆ ಹೆಸರು ಬದಲಾವಣೆ ಪ್ರಸ್ತಾವನೆ ಕೇಳಿ ಬಂದಿತ್ತು. ಭಗವಾನ್ ಶ್ರೀ ರಾಮ ಅವರ ಪುತ್ರ ಖುಷ್ ಅವರ ಹೆಸರನ್ನು ಊರಿಗೆ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರಪ್ರದೇಶದ ಸುಲ್ತಾನ್ಪುರದ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.