News Karnataka Kannada
Saturday, May 11 2024
ಉತ್ತರ ಪ್ರದೇಶ

ಉತ್ತರಪ್ರದೇಶ: ಜನವರಿ 23ರವರೆಗೆ ಶಾಲಾ-ಕಾಲೇಜುಗಳು ಬಂದ್

Schools in Kasargod to remain closed tomorrow (July 5)
Photo Credit :

ಉತ್ತರಪ್ರದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಜನವರಿ 23ರವರೆಗೂ ಎಲ್ಲ ಶಾಲಾ-ಕಾಲೇಜುಗಳೂ ಬಂದ್ ಇರಲಿವೆ ಎಂದು  ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕೇವಲ 10ನೇ ತರಗತಿವರೆಗಿನ ಎಲ್ಲ ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿತ್ತು. ಆದರೆ ಇದೀಗ ಜನವರಿ 23ರವರೆಗೆ ಎಲ್ಲ ಶಾಲೆ-ಕಾಲೇಜುಗಳನ್ನೂ ಬಂದ್​ ಮಾಡಲು ನಿರ್ಧಾರ ಮಾಡಿದೆ.

ಈಗಾಗಲೇ ಹಲವು ರಾಜ್ಯಗಳು ಶಾಲೆಗಳಿಗೆ ರಜೆ ಘೋಷಿಸಿದೆ. , ಮಧ್ಯಪ್ರದೇಶ, ಕರ್ನಾಟಕ (ಬೆಂಗಳೂರು),ಕೇರಳ, ತೆಲಂಗಾಣ, ತಮಿಳುನಾಡಲ್ಲೂ ಕೂಡ ಶಾಲೆಗಳನ್ನು ಬಂದ್​ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು