News Karnataka Kannada
Monday, May 06 2024
ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ಫಲಿಸದ ಪ್ರಿಯಾಂಕಾ ಗಾಂಧಿ ತಂತ್ರಗಾರಿಕೆ

Priyanka Gandhi
Photo Credit :

ಲಕ್ನೊ : ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಯೋಗಿ ಆದಿತ್ಯನಾಥ್​ರ ದರ್ಬಾರ್​ ಮುಂದುವರಿಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದ್ದು, ಸ್ಥಳೀಯ ನಾಯಕತ್ವ ಅಷ್ಟೇ ಅಲ್ಲ, ಹೈಕಮಾಂಡ್ ನಾಯಕತ್ವ ಕೆಲಸ ಫಲಿಸಿಲ್ಲ. ಪ್ರಿಯಾಂಕಾ ಗಾಂಧಿ ಅವರ ತಂತ್ರಗಾರಿಕೆಯೂ ಠುಸ್​ ಆಗಿದೆ.

ಪ್ರಿಯಾಂಕಾ ಗಾಂಧಿ ಹೋದ ಕಡೆ ಜನ ಸಾಗರ ಸೇರುತ್ತಿತ್ತು. ಉತ್ತರ ಪ್ರದೇಶಲ್ಲಿ ಭರ್ಜರಿ ಪ್ರಚಾರ ಮಾಡಿದ್ರೂ ಮತದಾರರು ಮಾತ್ರ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಮನ್ನಣೆ ನೀಡಿಲಿಲ್ಲ. ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಷ್ಟೇ ಕಾಂಗ್ರೆಸ್​ಗೆ​ ಗೆಲುವಾಗಲಿದೆ. ಈಗಾಗಲೇ 250 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 2ನೇ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷಕ್ಕೆ 125 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು