News Karnataka Kannada
Friday, May 03 2024
ಉತ್ತರ ಪ್ರದೇಶ

ಉತ್ತರ ಪ್ರದೇಶದ ರಾಂಪುರದಲ್ಲಿ ರಸ್ತೆ ಅಪಘಾತದಲ್ಲಿ ಐವರ ಸಾವು

Accident.
Photo Credit : News Kannada

ರಾಂಪುರ: ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ರಾಂಪುರ ಬಳಿ ಶನಿವಾರ ಐವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು