ಉತ್ತರ ಪ್ರದೇಶ: ಟ್ರಕ್‌ ಡಿಕ್ಕಿ ಹೊಡೆದು ಗಾಂಧಿ ಪ್ರತಿಮೆ ಜಖಂ

ಉತ್ತರ ಪ್ರದೇಶ: ಶನಿವಾರ ನಸುಕಿನ ಜಾವ ವೇಗವಾಗಿ ಬಂದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಇಲ್ಲಿಯ ಅಟ್ಟಾರ ಪಟ್ಟಣ ಪ್ರದೇಶದಲ್ಲಿಯ ಗಾಂಧಿ ಪ್ರತಿಮೆಗೆ ಜಖಂಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಈ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ವಾಹನವನ್ನು ಸುಪರ್ದಿಗೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಎಎಸ್‌ಪಿ) ಲಕ್ಷ್ಮಿ ನಿವಾಸ್‌ ಮಿಶ್ರಾ ಹೇಳಿದರು.  ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಟ್ಟಾರ ಪೊಲೀಸ್‌ ಠಾಣೆಯ ವೀರ್‌ ಪ್ರತಾಪ್‌ ಸಿಂಗ್‌ ಚೌಹಾಣ್‌ ಹೇಳಿದರು.

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

3 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

9 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

21 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

32 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

52 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago