News Karnataka Kannada
Tuesday, April 30 2024
ಉತ್ತರ ಪ್ರದೇಶ

ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ

Yogi
Photo Credit : Twitter

ಲಖನೌ : ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿದರು.

ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಪ್ರಮಾಣ ವಚನ ಬೋಧಿಸಿದರು. ಹಾಗೂ ಸುಮಾರು 85, 000 ಜನರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಉತ್ತರ ಪ್ರದೇಶದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು