ಬರೇಲಿ : ಬರಾದರಿ ಪ್ರದೇಶದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಕೀಲನೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ.ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳವಾರ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ್ದು,ವಕೀಲ ಗೋವಿಂದ್ ಅಲ್ಲಿಗೆ ಬಂದು ಬಾಲಕಿಯನ್ನು ತನ್ನ ಕಚೇರಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಎಸ್ಎಸ್ಪಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಕೀಲ ಬಾಲಕಿಗೆ ಬೆದರಿಕೆ ಹಾಕಿದ್ದಾನೆ.
ಘಟನೆ ಬಳಿಕ, ಹುಡುಗಿ ಮನೆಗೆ ತಲುಪಿ ತನ್ನ ಮೇಲಾಗಿರುವ ದೌರ್ಜನ್ಯದ ಕುರಿತು ಚಿಕ್ಕಮ್ಮನಿಗೆ ತಿಳಿಸಿದ್ದು, ಬಳಿಕ ಆಕೆಯ ತಂದೆ ಬಾರಾದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…