News Karnataka Kannada
Tuesday, May 07 2024
ಉತ್ತರ ಪ್ರದೇಶ

ಕುಡಿದ ಅಮಲಿನಲ್ಲಿ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ

Child Sex 21 7 21
Photo Credit :

ಫತೇಪುರ: ಕುಡಿದ ಅಮಲಿನಲ್ಲಿದ್ದ ತಂದೆ ತನ್ನ 9 ವರ್ಷದ ಮಲಗಿದ್ದ ಮಗಳ ಮೇಲೆ ತಂದೆ ಕುಡಿದ ಅಮಲಿನಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಫತೇಪುರ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸೋದರ ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಖಾಗಾದ ಪೊಲೀಸ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಗಾಯದತ್ ಮಿಶ್ರಾ ತಿಳಿಸಿದ್ದಾರೆ.

ಸದ್ಯ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಕಳುಸಲಾಗಿದೆ. ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು