ಖುಷಿನಗರದಲ್ಲಿ ಉದ್ಘಾಟನೆ ಆಗಲಿರುವ ವಿಮಾನ ನಿಲ್ದಾಣ

ಉತ್ತರ ಪ್ರದೇಶ :   ಉತ್ತರ ಪ್ರದೇಶದ ಖುಷಿನಗರದಲ್ಲಿ ಅಕ್ಟೋಬರ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಮಾನ ನಿಲ್ದಾಣ ಉದ್ಘಾಟನೆ ಆಗಲಿದೆ. ಈ ನಿಲ್ದಾಣಕ್ಕೆ ಅಧಿಕೃತವಾಗಿ ಬಂದಿಳಿಯುವ ಮೊದಲ ವಿಮಾನದಲ್ಲಿ ಶ್ರೀಲಂಕಾ ಅಧ್ಯಕ್ಷರು 125 ಮಂದಿಯ ನಿಯೋಗದೊಂದಿಗೆ ಬರಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಖುಷಿನಗರ ಹಲವು ಬೌದ್ಧ ಯಾತ್ರಾಸ್ಥಳಗಳಿಗಾಗಿ ಹೆಸರುವಾಸಿ. ಭಗವಾನ್ ಬುದ್ಧ ನಿರ್ವಾಣವನ್ನು ಹೊಂದಿದ ಸ್ಥಳವಿದು. ಬುದ್ಧ ನಿರ್ವಾಮ ಹೊಂದಿದ ಜಾಗದಲ್ಲಿ ಮಹಾನಿರ್ವಾಣ ಸ್ತೂಪವನ್ನು ನಿರ್ಮಿಸಲಾಗಿದೆ. ಅನೇಕ ಬೌದ್ಧ ಪ್ರಾರ್ಥನಾ ಸ್ಥಳಗಳೂ ಇಲ್ಲಿವೆ. ಬೌದ್ಧಮತ ಪರಿಪಾಲಕರಾದ ಸಿಂಹಳೀಯರಿಗೆ ಇವೆಲ್ಲ ಮಹತ್ವದ ಜಾಗಗಳೇ ಆಗಿವೆ. ಅದೇ ದಿನ ವೈದ್ಯಕೀಯ ಕಾಲೇಜಿಗೆ ಸಹ ಖುಷಿನಗರದಲ್ಲಿ ಅಡಿಗಲ್ಲು ಹಾಕಲಿದ್ದಾರೆ ಪ್ರಧಾನಿ ಮೋದಿ.

Sneha Gowda

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

15 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

34 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago