ಉತ್ತರ ಪ್ರದೇಶ ಮುಖ್ಯಮಂತ್ರಿ ಇಂದು ಗೋರಖ್ಪುರದಲ್ಲಿ ಭರ್ಜರಿಯಾಗಿ ಹೋಳಿ ಹಬ್ಬ ಆಚರಿಸಿದ್ದಾರೆ. ಜನಸಮೂಹದೆಡೆಗೆ ಬಣ್ಣವನ್ನು ಎರಚಿದ್ದಾರೆ. ತಲೆಗೆ ಪೇಟ ಧರಿಸಿದ ಅವರೂ ಕೂಡ ಬಣ್ಣದಲ್ಲಿ ಮಿಂದೆದ್ದಿನ್ನು ನೀವು ವಿಡಿಯೋದಲ್ಲಿ ನೋಡಬಹುದು.
ಸಂಗೀತ, ಡ್ರಮ್ ಬೀಟ್ಗಳ ಮಧ್ಯೆ, ಅವರ ಬೆಂಬಲಿಗರು ವೇದಿಕೆ ಮೇಲೆ ಹತ್ತಿ ಬಂದು ಯೋಗಿ ಆದಿತ್ಯನಾಥ್ಗೆ ಬಣ್ಣವನ್ನು ಹಾಕಿದ್ದಾರೆ. ಈ ವಿಡಿಯೋವನ್ನು ಸಿಎಂ ಯೋಗಿ ಆದಿತ್ಯನಾಥ್ ಕೂಡ ಶೇರ್ ಮಾಡಿಕೊಂಡಿದ್ದಾರೆ. ಕೊವಿಡ್ 19 ಕಾರಣದಿಂದ ಕಳೆದ 2ವರ್ಷಗಳಿಂದಲೂ ದೇಶದಲ್ಲಿ ಹೋಳಿ ಸಂಭ್ರಮಕ್ಕೆ ಕಡಿವಾಣ ಬಿದ್ದಿತ್ತು. ಆದರೆ ಈಗ ಕೊರೊನಾ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮತ್ತೆ ಸಂಭ್ರಮ ಮುಗಿಲುಮುಟ್ಟಿದೆ.
पावन पर्व होली के शुभ अवसर पर भगवान नरसिंह जी की 'शोभायात्रा' कार्यक्रम में… https://t.co/g7VN5FckM2
— Yogi Adityanath (मोदी का परिवार) (@myogiadityanath) March 19, 2022
उत्साह, उमंग, उल्लास एवं सामाजिक समरसता के पर्व 'होली' के अवसर पर… pic.twitter.com/lKzFnxzw2Q
— Yogi Adityanath (मोदी का परिवार) (@myogiadityanath) March 19, 2022