ಬನಾರಸ್ ರೇಷ್ಮೆ ಸೀರೆ ನೇಕಾರರ ಭೇಟಿ : ಕರ್ನಾಟಕದ ರೇಷ್ಮೆ ಖರೀದಿಸಲು ಸಚಿವ ನಾರಾಯಣ ಗೌಡ ಮನವಿ

ವಾರಣಾಸಿ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರು ಇಂದು ವಾರಣಾಸಿಯ ನೇಕಾರರನ್ನು ಭೇಟಿ ಮಾಡಿದರು.

ಬನರಾಸ್ ಸೀರೆ ನೇಯ್ಗೆಗೆ ಹೆಸರುವಾಸಿಯಾದ ಲಲ್ಲಾಪುರ ಪ್ರದೇಶಕ್ಕೆ ಭೇಟಿ ಕೊಟ್ಟು, ನೇಕಾರರ ಜೊತೆ ಮಾತುಕತೆ ನಡೆಸಿದರು. ರೇಷ್ಮೆ ಖರೀದಿ ಸೇರಿದಂತೆ ನೇಕಾರರ ಸಮಸ್ಯೆ ಹಾಗೂ ಅಭಿಪ್ರಾಯವನ್ನು ಕೇಳಿದರು.

ಅಲ್ಲದೇ ಕರ್ನಾಟಕ ರೇಷ್ಮೆ ಮಾರುಕಟ್ಟೆಯನ್ನು ವಾರಣಾಸಿಯಲ್ಲಿ ಆರಂಭಿಸುತ್ತಿರುವ ಬಗ್ಗೆ ಮಾಹಿತಿ ನೀಡಿ, ಉತ್ತಮ ಗುಣಮಟ್ಟದ ರೇಷ್ಮೆ ಒದಗಿಸುವುದಾಗಿ ಭರವಸೆ ನೀಡಿದರು. ಕೆಎಸ್‌ಎಂಬಿ ವತಿಯಿಂದಲೇ ರೇಷ್ಮೆ ಖರೀದಿಸುವಂತೆ ವಾರಣಾಸಿಯ ನೇಕಾರರಿಗೆ ಸಚಿವ ಡಾ.ನಾರಾಯಣ ಗೌಡ ಮನವಿ ಮಾಡಿದರು.

Sneha Gowda

Recent Posts

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

9 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

19 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

31 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

43 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

46 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

1 hour ago