ಮಂಕಿ ಫಾಕ್ಸ್ ಭೀತಿ: ಅಂತರ್ ರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ

ಲಖನೌ: ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

ಮೈಮೇಲೆ ದದ್ದುಗಳು ಕಂಡುಬಂದವರನ್ನು ಮಾತ್ರ ನಿಗಾದಲ್ಲಿ ಇರಿಸುವುದಲ್ಲದೆ, ಮಂಕಿಪಾಕ್ಸ್ ಪತ್ತೆಯಾಗಿರುವ ದೇಶಗಳಿಂದ ಬಂದ ಅಥವಾ ಸೋಂಕಿತರ ಸಂಪರ್ಕಕ್ಕೆ ಬಂದ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೂ ನಿಗಾ ಇರಿಸಬೇಕಾಗಿದೆ.

ಅಂಥವರನ್ನು ಪ್ರತ್ಯೇಕವಾಗಿ ಇರುವಂತೆ ಸೂಚಿಸಬೇಕಾಗಿದೆ ಎಂದು ಸಾಂಕ್ರಾಮಿಕ ರೋಗಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಹೊಸ ಮಾರ್ಗಸೂಚಿಯನ್ನೂ ಇಲಾಖೆ ಬಿಡುಗಡೆ ಮಾಡಿದೆ.

Ashika S

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

45 seconds ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

13 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

31 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

39 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

58 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago