ಅಲಹಾಬಾದ್: ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ಧ್ವನಿವರ್ಧಕಗನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿಯು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಸ್ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು.
ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಆದೇಶ ನೀಡಿದ್ದು, ‘‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕು ಅಲ್ಲ ಎಂದು ಕಾನೂನು ಹೇಳುತ್ತದೆ” ಎನ್ನುವ ಮೂಲಕ ಅರ್ಜಿಯನ್ನು ತಳ್ಳಿಹಾಕಿದ್ದಾರೆ.
ಚಿಕನ್ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…
ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…