ಯುಪಿ ಸರ್ಕಾರದ @UPGovt ಟ್ವಿಟರ್ ಹ್ಯಾಂಡಲ್ ಕೂಡ ಹ್ಯಾಕ್!

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯ (@CMOfficeUP) ಟ್ವಿಟರ್ ಹ್ಯಾಂಡಲ್ ಹ್ಯಾಕ್ ಎಡಿಎ ಬೆನ್ನಲ್ಲೇ ಇದೀಗ 48 ಗಂಟೆಗಳ ನಂತರ ಯುಪಿ ಸರ್ಕಾರದ @UPGovt ಟ್ವಿಟರ್ ಹ್ಯಾಂಡಲ್ ಕೂಡ ಹ್ಯಾಕ್ ಆಗಿದೆ.

ಹ್ಯಾಕ್ ಆದ ಕೆಲವೇ ಸಮಯದಲ್ಲಿ 30 ಕ್ಕೂ ಹೆಚ್ಚು ನಕಲಿ ಟ್ವೀಟ್‌ಗಳನ್ನು ಸಹ ಮಾಡಲಾಗಿದೆ.ಹ್ಯಾಕರ್‌ಗಳು ಟ್ವಿಟರ್ ಖಾತೆಯ ಡಿಪಿಯನ್ನು ಕಾರ್ಟೂನ್‌ಗೆ ಬದಲಾಯಿಸಿದ್ದಾರೆ. ಜೊತೆಗೆ ಖಾತೆಯನ್ನೂ ಮರುಸ್ಥಾಪಿಸಲಾಗಿದೆ.

ಸಿಎಂ ಕಚೇರಿಯ ಟ್ವಿಟರ್ ಖಾತೆ ಹ್ಯಾಕಿಂಗ್ ಪ್ರಕರಣದ ತನಿಖೆ ನಡೆಯುತ್ತಲೇ ಇದ್ದು, ಇದರ ಹಿಂದೆ ಯಾರಿದ್ದಾರೆನ್ನುವ ಬಗ್ಗೆ ಪತ್ತೆ ಕಾರ್ಯ ನಡೆಯುತ್ತದೆ. ಹ್ಯಾಕರ್ ತನ್ನನ್ನು @Azukiofficialನ ಸಹ-ಸಂಸ್ಥಾಪಕ ಎಂದು ಹೇಳಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಸೈಬರ್ ಯು.ಪಿ. ತ್ರಿವೇಣಿ ಸಿಂಗ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿಯ @CMOfficeUP ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಏಪ್ರಿಲ್ 8ರ ತಡರಾತ್ರಿ 12.40ಕ್ಕೆ ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ತಮ್ಮನ್ನು @BoredApeYC ಮತ್ತು @yugalabsನ ಸಹ-ಸಂಸ್ಥಾಪಕರು ಎಂದು ಬಯೋದಲ್ಲಿ ವಿವರಿಸಿಕೊಂಡಿದ್ದಾರೆ.ಈ ಎರಡೂ ಕಂಪನಿಗಳು ಕ್ರಿಪ್ಟೋಕರೆನ್ಸಿಗಳಿಗೆ ಸಂಬಂಧಿಸಿವೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

9 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

9 hours ago