ಉತ್ತರಪ್ರದೇಶ : ಯುವತಿ ಮೇಲೆ ಇಬ್ಬರಿಂದ ಅತ್ಯಾಚಾರ, ವಿಡಿಯೋ ತೋರಿಸಿ ಬೆದರಿಕೆ

ಉತ್ತರಪ್ರದೇಶ : ಉತ್ತರಪ್ರದೇಶದ ಮುಜಾಫರ್‌ನಗರದ ಗ್ರಾಮವೊಂದರಲ್ಲಿ ಯುವತಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಯುವತಿ ಮೇಲೆ ಅತ್ಯಾಚಾರ ಎಸಗಿದ ವಿಡಿಯೋ ಚಿತ್ರೀಕರಿಸಿದ್ದು, ವಿಡಿಯೋ ಡಿಲೀಟ್ ಮಾಡಲು ಆಕೆಯನ್ನು ಕರೆಸಿ ಮತ್ತೆ ಅತ್ಯಾಚಾರ ಎಸಗಿದ್ದಾರೆ.

ಭೋಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅನ್ವಯ ಮನೆ ಕೊಡಿಸುತ್ತೇವೆ ಎಂದು ಯೋಗೀಶ್ ಹಾಗೂ ಬಬ್ಲು ಎಂಬಾತ ಯುವತಿಯನ್ನು ಹೊಲಕ್ಕೆ ಕರೆಸಲಾಗಿದೆ. ಸರದಿ ಅತ್ಯಾಚಾರ ನಡೆಸಿದ್ದು, ಒಬ್ಬಾತ ವಿಡಿಯೋ ಚಿತ್ರೀಕರಿಸಿದ್ದಾರೆ.

ಇದಾದ ನಂತರ ವಿಡಿಯೋ ಡಿಲೀಟ್ ಮಾಡಬೇಕೆಂದರೆ ಕರೆದ ಜಾಗಕ್ಕೆ ಬರಬೇಕು ಎಂದು ಯುವತಿಯನ್ನು ಪೀಡಿಸಿದ್ದಾರೆ. ಬಂದ ನಂತರ ಮತ್ತೆ ಆಕೆ ಮೇಲೆ ಅತ್ಯಾಚಾರ ಎಸಗಿದ್ದು, ವಿಡಿಯೋ ಡಿಲೀಟ್ ಮಾಡದೇ ಕಳುಹಿಸಿದ್ದಾರೆ. ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Sneha Gowda

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

7 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

24 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

55 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago